ಆವಕಾಡೊಗಳು ಲುಟೀನ್ನಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇವು ಕಣ್ಣಿಗೆ ಒಳ್ಳೆಯದು.
ಇದರಲ್ಲಿ ನಾರಿನಂಶ ಅಧಿಕವಾಗಿದ್ದು, ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಿ, ಹೃದಯವನ್ನು ಆರೋಗ್ಯವಾಗಿರಿಸುತ್ತದೆ.
ಚರ್ಮದ ಮೇಲೆ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ತಡೆಯುತ್ತದೆ
ಟೈಪ್ 2 ಮಧುಮೇಹದಂತಹ ತೊಡಕುಗಳನ್ನು ತಡೆಯುತ್ತದೆ. ಆವಕಾಡೊ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.