ಜೀರಿಗೆ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಇವು ನಿಮ್ಮನ್ನು ಆರೋಗ್ಯವಾಗಿಡುತ್ತವೆ.
ಮಧುಮೇಹ, ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ.
ಬೆಳಿಗ್ಗೆ ಜೀರಿಗೆ ನೀರನ್ನು ಕುಡಿಯುವುದರಿಂದ ತೂಕವನ್ನು ಕಳೆದುಕೊಳ್ಳಬಹುದು.
ಕಿಡ್ನಿಯಲ್ಲಿನ ಕಲ್ಲುಗಳ ಸಮಸ್ಯೆ ದೂರವಾಗುತ್ತದೆ.
ದೇಹದಲ್ಲಿರುವ ತ್ಯಾಜ್ಯವೂ ಹೊರ ಹಾಕುತ್ತದೆ.