ಹೊಸ ಹೇರ್ ಸ್ಟೈಲ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಬಿಗ್ ಬಾಸ್ ಬೆಡಗಿ
ಪುಟ್ಟಗೌರಿ ಮದುವೆ ಧಾರಾವಾಹಿಯ ಮೂಲಕ ಕರ್ನಾಟಕದ ಮನಗೆದ್ದಿದ್ದ ನಟಿ.
ಇದಾದ ಬಳಿಕ ಬಿಗ್ ಬಾಸ್ ಸೀಸನ್ 9ನಲ್ಲಿ ಸ್ಪರ್ಧಿಸಿ ಭಾರೀ ಸುದ್ದಿಯಲ್ಲಿದ್ದ ನಟಿ.
ಇತ್ತೀಚೆಗಷ್ಟೇ ತನ್ನ ಉದ್ದ ಕೂದಲಿಗೆ ಕತ್ತರಿ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ಸದಾ ಸೋಶಿಯಲ್ ಮೀಡೀಯಾದಲ್ಲಿ ಆಕ್ಟೀವ್ ಆಗಿರುವ ಸಾನ್ಯಾ ಐಯ್ಯರ್
ತನ್ನ ಶಾರ್ಟ್ ಹೇರ್ ಸ್ಟೈಲ್ನಲ್ಲಿರುವ ಪೋಟೋಗಳನ್ನು ಹಂಚಿಕೊಂಡಿರುವ ನಟಿ.
ನಟಿ ಹೊಸ ಹೇರ್ ಸ್ಟೈಲ್ ಕೆಲ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದರೆ, ಇನ್ನೂ ಕೆಲ ಅಭಿಮಾನಿಗಳಿಗೆ ಶಾಕ್ ನೀಡಿದೆ.