ವಿರೋಚಿತ ಸೋಲು ಕಂಡ ಪ್ರಜ್ಞಾನಂದ

ಚೊಚ್ಚಲ ಬಾರಿಗೆ ವಿಶ್ವ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿದ್ದ ಪ್ರಜ್ಞಾನಂದ ಕನಸು ಕಮರಿದೆ

ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್'ಗೆ ಜಯ

ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಚೆಸ್ ವಿಶ್ವಕಪ್ ಫೈನಲ್ ಪಂದ್ಯ

ಟೈಬ್ರೇಕ್'ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್'ಸೆನ್ ವಿಶ್ವ ಚಾಂಪಿಯನ್ ಆದರು

ಟೈಬ್ರೇಕ್'ನ ಮೊದಲ ಗೇಮ್'ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್

2ನೇ ಗೇಮ್ ಅನ್ನು ಆರಂಭಿಸಿದ್ದ ಪ್ರಜ್ಞಾನಂದಗೆ ಆರಂಭದಲ್ಲೇ ಹಿನ್ನಡೆಯಾಯಿತು

2ನೇ ಗೇಮ್ ಅನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್

ಈ ಮೂಲಕ ಕಾರ್ಲ್‌ಸೆನ್ 1-0 ಅಂತರದಿಂದ ಜಯ ಸಾಧಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು