ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕೆಮ್ಮು ಮತ್ತು ಗಂಟಲು ನೋವು ಕಡಿಮೆಯಾಗುತ್ತದೆ.
ಮಲಗುವ ಮುನ್ನ ಹಾಲಿನಲ್ಲಿ ಜೇನುತಪ್ಪದೊಂದಿಗೆ ಬೆರೆಸಿ ಕುಡಿಯುವುದರಿಂದ ಉತ್ತಮ ನಿದ್ದೆ ಬರುತ್ತದೆ.
ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡುತ್ತದೆ.
ಹಿಮೋಗ್ಲೋಬಿನ್ ಹೆಚ್ಚಾಗುತ್ತದೆ.
ಜೀರ್ಣಕ್ರಿಯೆ ಸುಧಾರಿಸುತ್ತದೆ.
ರಕ್ತದೊತ್ತಡದ ಸಮಸ್ಯೆ ಕಡಿಮೆ ಮಾಡುತ್ತದೆ.