ಕಿಡ್ನಿ ಸ್ಟೋನ್ ಆರಂಭಿಕ ಲಕ್ಷಣಗಳನ್ನು ತಿಳಿದುಕೊಳ್ಳಿ
ಮೂತ್ರಪಿಂಡದಲ್ಲಿ ಕಲ್ಲು ಅಥವಾ ಕಿಡ್ನಿ ಸ್ಟೋನ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ.
ಈ ಸಮಸ್ಯೆ ಕಾಡ ತೊಡಗಿದಾಗ ಹೊಟ್ಟೆ ಅಥವಾ ಕಿಬ್ಬೊಟ್ಟೆಯಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ.
ಇದಲ್ಲದೇ ಕಿಡ್ನಿ ಸ್ಟೋನ್ನ ಮತ್ತೊಂದು ಲಕ್ಷಣವೆಂದರೆ ಪಕ್ಕೆಲುಬುಗಳಲ್ಲಿ ನೋವು.
ಮೂತ್ರ ವಿಸರ್ಜನೆಗೆ ಕಷ್ಟವಾಗುವುದು,ವಾಕರಿಕೆ,ಜ್ವರ ಮತ್ತು ಶೀತ ಮುಂತಾದ ಲಕ್ಷಣಗಳು ಕಂಡು ಬಂದರೆ ಎಂದಿಗೂ ನಿರ್ಲಕ್ಷ್ಯಬೇಡ.
ಸಾಕಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದಲ್ಲಿ ಹುಟ್ಟಿಕೊಂಡ ಕಲ್ಲುಗಳು ಕರಗುತ್ತವೆ.
ಇದಲ್ಲದೇ ಸಿಟ್ರಸ್ ಅಂಶ ಹೊಂದಿರುವ ತಂಪು ಪಾನೀಯ ಅಥವಾ ಜ್ಯೂಸ್ ಅನ್ನು ಸೇವಿಸಬಹುದು.
ರೋಗ ಬಂದಾಗ ಮಾತ್ರ ಚಿಂತಿಸದೇ,ರೋಗ ಬಾರದಂತೆ ಆರೋಗ್ಯ ಕ್ರಮವನ್ನು ಬದಲಾಯಿಸಿಕೊಳ್ಳುವುದು ಉತ್ತಮ.
ಮತ್ತಷ್ಟು ಓದಿ: