23 August 2023
ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಯೋಜನೆಗಳು
ಪ್ರತಿ ವರ್ಷ ಆಗಸ್ಟ್ 26 ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ಸಮಾನತೆ ದಿನವನ್ನು ಆಚರಿಸಲಾಗುತ್ತದೆ.
ಮಹಿಳಾ ಸಮಾನತೆ ದಿನ
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಗೌರವ, ಸಮಾನ ಹಕ್ಕುಗಳನ್ನು ನೀಡುವ ಬಗ್ಗೆ ಅರಿವು ಮೂಡಿಸುವುದು ಈ ದಿನದ ವಿಶೇಷ.
ಪುರುಷ ಪ್ರಧಾನ ಸಮಾಜ
ಆದ್ದರಿಂದ ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.
ಪ್ರಮುಖ ಯೋಜನೆ
ಈ ಯೋಜನೆಯಡಿ ಸಂಕಷ್ಟದಲ್ಲಿರುವ ಮಹಿಳೆಯರ ಕಲ್ಯಾಣಕ್ಕಾಗಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ನೀಡಲಾಗುತ್ತದೆ.
ಸ್ವಾಧಾರ ಗೃಹ ಯೋಜನೆ
ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಕಲ್ಯಾಣದ ದೃಷ್ಟಿಯಿಂದ 2015ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಯಿತು.
ಬೇಟಿ ಬಚಾವೋ ಬೇಟಿ ಪಡಾವೋ
ಈ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಉತ್ತಮ ಆಹಾರ ಮತ್ತು ಪೌಷ್ಟಿಕಾಂಶವನ್ನು ನೀಡುವ ಉದ್ದೇಶ.
ಮಾತೃ ವಂದನಾ ಯೋಜನೆ
ಈ ಯೋಜನೆಯಡಿ ಸಮುದಾಯದ ಸಹಭಾಗಿತ್ವದ ಜೊತೆಗೆ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.
ಮಹಿಳಾ ಶಕ್ತಿ ಕೇಂದ್ರ
ಮತ್ತಷ್ಟು ಓದಿ: