ತೀವ್ರ ಸ್ವರೂಪ ಪಡೆದ ‘ಡ್ರ್ಯಾಗನ್’ ವಿರುದ್ಧದ ಆಕ್ರೋಶ..!

ಕೆಲದಿನಗಳಿಂದ ತಣ್ಣಗಾಗಿದ್ದ ಹಾಂಕಾಂಗ್ ಪ್ರತಿಭಟನೆ ಕಿಚ್ಚು ಈಗ ಮತ್ತೆ ಹೊತ್ತಿದೆ. ಚೀನಾ ವಿರುದ್ಧ ಹಾಂಕಾಂಗ್​ನಲ್ಲಿ ಶುರುವಾಗಿರುವ ಹೋರಾಟ ಮತ್ತೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನೆ ನಿಯಂತ್ರಣಕ್ಕೆ ಹಾಂಕಾಂಗ್ ಪೊಲೀಸರು ಕಠಿಣ ಕ್ರಮಗಳನ್ನ ಅನುಸರಿಸುತ್ತಿದ್ದಾರೆ. ಇದು ವಿಶ್ವದಾದ್ಯಂತ ಟೀಕೆಗೆ ಗುರಿಯಾಗಿದೆ. ಹಕ್ಕಿಯಂತೆ ಹಾರಾಡಿದ ಸಾಹಸಿಗರು: ಚೀನಾದಲ್ಲಿ ಆಯೋಜಿಸಿದ್ದ ವಿಂಗ್ ಸ್ಯೂಟ್ ಫ್ಲೈಯಿಂಗ್ ಸ್ಪರ್ಧೆ ಗಮನ ಸೆಳೆಯಿತು. ವಿಶ್ವದ ವಿವಿಧೆಡೆಯಿಂದ ಬಂದ ನೂರಾರು ಸ್ಪರ್ಧಿಗಳು ಆಕಾಶದಲ್ಲಿ ಹಕ್ಕಿಯಂತೆ ಹಾರಾಡಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ರು. ಸಾವಿರಾರು ಅಡಿಗಳ ಎತ್ತರದಿಂದ ಭೂಮಿಗೆ ಜಿಗಿದು […]

Important Highlight‌
ತೀವ್ರ ಸ್ವರೂಪ ಪಡೆದ ‘ಡ್ರ್ಯಾಗನ್’ ವಿರುದ್ಧದ ಆಕ್ರೋಶ..!
Follow us
ಸಾಧು ಶ್ರೀನಾಥ್​
|

Updated on: Dec 24, 2019 | 9:01 AM

ಕೆಲದಿನಗಳಿಂದ ತಣ್ಣಗಾಗಿದ್ದ ಹಾಂಕಾಂಗ್ ಪ್ರತಿಭಟನೆ ಕಿಚ್ಚು ಈಗ ಮತ್ತೆ ಹೊತ್ತಿದೆ. ಚೀನಾ ವಿರುದ್ಧ ಹಾಂಕಾಂಗ್​ನಲ್ಲಿ ಶುರುವಾಗಿರುವ ಹೋರಾಟ ಮತ್ತೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನೆ ನಿಯಂತ್ರಣಕ್ಕೆ ಹಾಂಕಾಂಗ್ ಪೊಲೀಸರು ಕಠಿಣ ಕ್ರಮಗಳನ್ನ ಅನುಸರಿಸುತ್ತಿದ್ದಾರೆ. ಇದು ವಿಶ್ವದಾದ್ಯಂತ ಟೀಕೆಗೆ ಗುರಿಯಾಗಿದೆ.

ಹಕ್ಕಿಯಂತೆ ಹಾರಾಡಿದ ಸಾಹಸಿಗರು: ಚೀನಾದಲ್ಲಿ ಆಯೋಜಿಸಿದ್ದ ವಿಂಗ್ ಸ್ಯೂಟ್ ಫ್ಲೈಯಿಂಗ್ ಸ್ಪರ್ಧೆ ಗಮನ ಸೆಳೆಯಿತು. ವಿಶ್ವದ ವಿವಿಧೆಡೆಯಿಂದ ಬಂದ ನೂರಾರು ಸ್ಪರ್ಧಿಗಳು ಆಕಾಶದಲ್ಲಿ ಹಕ್ಕಿಯಂತೆ ಹಾರಾಡಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ರು. ಸಾವಿರಾರು ಅಡಿಗಳ ಎತ್ತರದಿಂದ ಭೂಮಿಗೆ ಜಿಗಿದು ಸಾಹಸ ಪ್ರದರ್ಶಿಸಿದ್ರು.

ಹೊತ್ತಿ ಉರಿದ ‘ಕಾಂಗರೂ’ ನಾಡು: ಆಸ್ಟ್ರೇಲಿಯಾದ ಇಡೀ ನ್ಯೂ ಸೌತ್ ವೇಲ್ಸ್ ಭಾಗ ಹೊತ್ತಿ ಉರಿಯುತ್ತಿದೆ. ಚಿಂತಾಜನಕ ಸ್ಥಿತಿ ತಲುಪಿರುವ ಕಾಡ್ಗಿಚ್ಚು, ಲಕ್ಷಾಂತರ ಕಾಡು ಪ್ರಾಣಿಗಳನ್ನೂ ಬಲಿಪಡೆಯುತ್ತಿದ್ದು, ಬೆಂಕಿಯಿಂದ ರಕ್ಷಿಸಿದ ಕೋಲಾಗಳನ್ನ ಆರೈಕೆ ಮಾಡಲಾಗ್ತಿದೆ. ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಜನರನ್ನ ಸ್ಥಳಾಂತರ ಮಾಡಲಾಗಿದೆ.

ಮತ್ತೆ ಬಾಲಬಿಚ್ಚಿದ ಐಎಸ್ ಉಗ್ರರು: ಸಿರಿಯಾದಲ್ಲಿ ಮತ್ತೆ ಐಎಸ್ ಭಯೋತ್ಪಾದಕರ ಉಪಟಳ ಹೆಚ್ಚಾಗುತ್ತಿದ್ದು, ಸಿರಿಯಾದ ಸರ್ಕಾರಿ ಪಡೆಗಳಿಂದ ಉಗ್ರರ ನೆಲೆಗಳ ಮೇಲೆ ತೀವ್ರ ಸ್ವರೂಪದ ದಾಳಿ ನಡೆಯುತ್ತಿದೆ. ಉಗ್ರರ ಅಡಗುದಾಣಗಳ ಮೇಲೆ ನಿರಂತರ ದಾಳಿ ನಡೆಸಿ, ಪಾಪಿಗಳ ಹೆಡೆಮುರಿ ಕಟ್ಟಲಾಗುತ್ತಿದೆ.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ